ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ರಾತ್ರಿ ನಗರ ಭಜನಾ ಸಂಕೀರ್ತನೆ
ಬನ್ನೂರು ನೆಕ್ಕಿಲ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಅಪರಾಹ್ನ ೩ಕ್ಕೆ ವಿವಿಧ ಕಾಮಗಾರಿಗಳ ಶಿಲಾನ್ಯಾಸ
ಬೆಟ್ಟಂಪಾಡಿ ಗ್ರಾ.ಪಂ ಕಛೇರಿಯ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ರಿಂದ ಸಾಮಾನ್ಯ ಸಭೆ
ಆರ್ಯಾಪು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಜೆ ಭಜನೆ, ಚೆಂಡೆ ಸೇವೆ, ಮಹಾಪೂಜೆ, ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ, ಗೀತಾ ಸಾಹಿತ್ಯ ಸಂಭ್ರಮ
ಅರಿಯಡ್ಕ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬೆಳಿಗ್ಗೆ ೬.೧೫ಕ್ಕೆ ಗಣಪತಿ ಹೋಮ, ೬.೫೬ಕ್ಕೆ ದೀಪ ಪ್ರತಿಷ್ಠೆ, ಅರ್ಧ ಏಕಾಹ ಭಜನೆ, ೧೦ಕ್ಕೆ ನಾಗನ ಕಟ್ಟೆಯಲ್ಲಿ ತಂಬಿಲ, ೧೨.೫ಕ್ಕೆ ಮಹಾಪೂಜೆ, ಸಂಜೆ ೬.೩೦ರಿಂದ ಶ್ರೀ ದೇವಿ ಮಹಾತ್ಮೆ-ಯಕ್ಷಗಾನ ಬಯಲಾಟ
ಪುಣಚ ಸಂಕೇಶ ಕೊಡಂಗೆ ದೈವಸ್ಥಾನದಲ್ಲಿ ಬೆಳಿಗ್ಗೆ ೧೦ರಿಂದ ಗ್ರಾಮದೈವ ಶ್ರೀ ಧೂಮಾವತಿ ದೈವದ ನೇಮೋತ್ಸವ, ಮಧ್ಯಾಹ್ನ ೧ಕ್ಕೆ ಹರಿಕೆ, ಅನ್ನಸಂತರ್ಪಣೆ
ಇಡ್ಕಿದು ಸೇವಾ ಸಹಕಾರಿ ಸಂಘದ ಕೇಂದ್ರ ಕಛೇರಿಯಲ್ಲಿ ಬೆಳಿಗ್ಗೆ ೧೦ರಿಂದ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಯ ನಾಮಪತ್ರ ಸಲ್ಲಿಕೆ
ಕೊಲ ಗ್ರಾಮದ ಬರಮೇಲು ಶ್ರೀ ಶಿರಾಡಿ, ಪರಿವಾರ ದೈವಗಳ ದೈವಸ್ಥಾನದಲ್ಲಿ ಬೆಳಿಗ್ಗೆ ೧೦ಕ್ಕೆ ಹೊರೆಕಾಣಿಕೆ, ಸಂಜೆ ೬.೩೦ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಸುದರ್ಶನ ಹೋಮ, ಪ್ರೇತಾವಾಹನೆ, ಭಾವಾಕರ್ಷಣೆ, ಉಚ್ಛಾಟನೆ, ವಾಸ್ತುಹೋಮ, ವಾಸ್ತುಪೂಜಾ ಬಲಿ
ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ ೯ರಿಂದ ವಾರ್ಷಿಕೋತ್ಸವ, ಸಂಜೆ ೭ರಿಂದ ಸಭಾ ಕಾರ್ಯಕ್ರಮ, ನಂಬುನ ದುಂಬು-ತುಳು ನಾಟಕ
ಆರ್ಯಾಪು ಗ್ರಾಮದ ಮಿನಿಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಪ್ರತಿಷ್ಠಾ ಮಹೋತ್ಸವ
ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮಶ್ರೀ ಭಜನಾ ಮಂದಿರದ ೧೮ನೇ ವರ್ಷದ ನಗರ ಭಜನೆ ಪ್ರಯುಕ್ತ ಕಲ್ಪಾಜೆ, ಕಿನ್ನೆತ್ತಿಪಳಿಕೆ, ಪನಿತೋಟ, ಪಚ್ಚಾಡಿಯಲ್ಲಿ ಬೈಲುವಾರು ಭಜನೆ
ಪಟ್ಟೆ ವಿದ್ಯಾಸಂಸ್ಥೆಗಳ ಡಾ| ಬಾಲಕೃಷ್ಣ ಭಟ್ ರಂಗಮಂದಿರದಲ್ಲಿ ಬೆಳಿಗ್ಗೆ ೯.೩೦ರಿಂದ ಪ್ರತಿಭಾ ಪುರಸ್ಕಾರ, ಬೀಳ್ಕೊಡುಗೆ
ಈಶ್ವರಮಂಗಲ ಮಡ್ಯೂಟ್ಟು ತರವಾಡಿನಲ್ಲಿ ಸರ್ಪ ಸಂಸ್ಕಾರ, ಶುದ್ಧಿಕಲಶ, ವಾಸ್ತು ಹೋಮ, ವಾಸ್ತು ಪೂಜೆ
ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ