ವಿಟ್ಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪಕಳಕುಂಜ ಶ್ಯಾಮ್ ಭಟ್ ನಿಧನ

0

ವಿಟ್ಲ: ವಿಟ್ಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಯಕ್ಷಗಾನದ ಪ್ರಸಿದ್ಧ ಅರ್ಥಧಾರಿ ಪಕಳಕುಂಜ ಶ್ಯಾಮ್ ಭಟ್ ಡಿ.07 ರಂದು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅಂತಿಮ ದರ್ಶನಕ್ಕೆ ಅಳಿಕೆಯ ಅವರ ಮನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

LEAVE A REPLY

Please enter your comment!
Please enter your name here