ಇಂದಿನ ಕಾರ್ಯಕ್ರಮ-08/01/2025

0
  • ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ರಾತ್ರಿ ನಗರ ಭಜನಾ ಸಂಕೀರ್ತನೆ
  • ಪುತ್ತೂರು ಬೀರಮಲೆ ಶ್ರೀ ವಿಶ್ವಕರ್ಮ ಮಂದಿರದಲ್ಲಿ ಗೋಪಾಲಕೃಷ್ಣ ಗುರುಸ್ವಾಮಿ, ಶಿಷ್ಯ ವೃಂದದವರ ಶಬರಿಮಲೆ ಯಾತ್ರೆ, ಇರುಮುಡಿ ಕಟ್ಟುವ ಕಾರ್ಯಕ್ರಮ, ಅನ್ನದಾನ ಸೇವೆ
  • ಮುಂಡೂರು ಗ್ರಾ.ಪಂ ಕಚೇರಿ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
  • ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬೆಳಿಗ್ಗೆ ೮ರಿಂದ ಮಹಾಗಣಪತಿ ಹೋಮ, ೧ರಿಂದ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ನವಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬ರಿಂದ ಚೆಂಡೆ ಸೇವೆ, ರಾತ್ರಿ ೭.೩೦ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ, ಬೆಡಿ ಪ್ರದರ್ಶನ, ಶ್ರೀ ಮನ್ಮಹಾರಥೋತ್ಸವ, ದೈವಗಳ ಭಂಡಾರ ತೆಗೆದು ಹುಲಿಭೂತ, ಪಂಜುರ್ಲಿ, ಗುಳಿಗ ದೈವಗಳ ನೇಮೋತ್ಸವ
  • ಕಲ್ಲೇಗ ಮಸೀದಿಯ ವಠಾರದ ಶಂಶುಲ್ ಉಲಮಾ ನಗರ ಪುತ್ತೂರು ತಂಙಳ್ ವೇದಿಕೆಯಲ್ಲಿ ಸಮಸ್ರ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರ ಸಮಿತಿ ವತಿಯಿಂದ ಸಮಸ್ತ ಯುವ ಸಮಾವೇಶ
  • ಆರ್ಯಾಪು ಗ್ರಾಮದ ಮಿನಿಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಬೆಳಿಗ್ಗೆ ೫ರಿಂದ ಗಣಪತಿ ಹೋಮ, ಶ್ರೀ ಶಾಸ್ತಾರ ಹೋಮ, ದೇವತಾ ಪ್ರತಿಷ್ಠಾಪನೆ, ಕಲಶಾಭಿಷೇಕ, ೧೦ರಿಂದ ಧಾರ್ಮಿಕ ಸಭೆ, ಮಧ್ಯಾಹ್ನ ೧೨ರಿಂದ ಭಜನೆ, ಮಹಾಪೂಜೆ, ಸಂಜೆ ೫.೩೦ಕ್ಕೆ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ಪೂಜೆ, ರಾತ್ರಿ ೮.೩೦ರಿಂದ ಶ್ರೀ ಅಯ್ಯಪ್ಪ ಚರಿತ್ರೆ-ಯಕ್ಷಗಾನ
  • ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮಶ್ರೀ ಭಜನಾ ಮಂದಿರದ ೧೮ನೇ ವರ್ಷದ ನಗರ ಭಜನೆ ಪ್ರಯುಕ್ತ ಪಣಿತೋಟ, ಪಿಲಿಗುಂಡ, ಕಾಂತಳಿಕೆ, ಶಾಂತಿನಗರದಲ್ಲಿ ಬೈಲುವಾರು ಭಜನೆ
  • ಕುರಿಯ ಗ್ರಾಮದ ಸಂಪ್ಯದಮೂಲೆಯ ಆರ್ಯಣ್ಣ ಕುಟುಂಬಸ್ಥರ ತರವಾಡು ಮನೆಯಲ್ಲಿ ಬೆಳಿಗ್ಗೆ ೬ರಿಂದ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ೮.೧೫ರಿಂದ ನಾಗಪ್ರತಿಷ್ಠೆ, ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ೮ರಿಂದ ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ, ಕೊರತ್ತಿ, ವರ್ಣಾರ ಪಂಜುರ್ಲಿ ದೈವದ ನರ್ತನ ಸೇವೆ
  • ಈಶ್ವರಮಂಗಲ ಮಡ್ಯೂಟ್ಟು ತರವಾಡಿನಲ್ಲಿ ಬೆಳಿಗ್ಗೆ ೯.೧೬ಕ್ಕೆ ಶ್ರೀ ನಾಗ ಪ್ರತಿಷ್ಠೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ
  • ಕೆದಂಬಾಡಿಗುತ್ತು ಧರ್ಮಚಾವಡಿಯಲ್ಲಿ ಬೆಳಿಗ್ಗೆ ೧೦ ಗಂಟೆಗೆ ಶುದ್ಧ ಕಲಶ


ಶುಭಾರಂಭ
ಪುತ್ತೂರು ಮುಖ್ಯರಸ್ತೆ, ಕಣ್ಣನ್ಸ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಮಧ್ಯಾಹ್ನ ೧೨ಕ್ಕೆ ಪೀಟರ‍್ಸ್ ಸ್ಪೋರ್ಟ್ಸ್‌ವೇರ‍್ಸ್ ಪ್ರೈ. ಲಿ. ಶುಭಾರಂಭ
ಬೊಳುವಾರು ಧ್ರುವ ಕಾಂಪ್ಲೆಕ್ಸ್‌ನಲ್ಲಿ ಬೆಳಿಗ್ಗೆ ಜನನಿ ಮ್ಯಾಚಿಂಗ್ ಸೆಂಟರ್, ಟೈಲರಿಂಗ್ ಮೆಟೀರಿಯಲ್ ಸಂಸ್ಥೆ ಶುಭಾರಂಭ

ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ

LEAVE A REPLY

Please enter your comment!
Please enter your name here