ಜೆ.ಕೆ ಟೂರ್ ಟ್ರಾವೆಲ್ಸ್ ಏಜೆನ್ಸಿಯಿಂದ ತಿರುಪತಿ ಪ್ಯಾಕೇಜ್ ಟೂರ್ (ಊಟ-ವಸತಿ ಸೇರಿ 4600 ರೂ. -3ದಿನಗಳು)

0

ಪುತ್ತೂರು : ಇಲ್ಲಿನ ರೈಲ್ವೆ ನಿಲ್ದಾಣದ ಮುಂಭಾಗದ ಸಂಕೀರ್ಣದಲ್ಲಿ ಮತ್ತು ಪರ್ಲಡ್ಕ ಶಿವಪೇಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜೆ.ಕೆ ಟೂರ್ ಟ್ರಾವೆಲ್ಸ್ ಏಜೆನ್ಸಿ ಮೂಲಕ ಪ್ರತಿ ಸೋಮವಾರ ಮತ್ತು ಶುಕ್ರವಾರ 3 ದಿನಗಳ ತಿರುಪತಿ ಪ್ಯಾಕೇಜ್ ಟೂರ್ ಮಾಡಲಾಗಿದೆ.

ಪ್ರಮುಖ ಸ್ಥಳಗಳಾದ ತಿರುಪತಿ, ಪದ್ಮಾವತಿ, ಕಾಳಹಸ್ತಿ, ವರಾಹ ಸ್ವಾಮಿ, ಕಪಿಲ ತೀರ್ಥ ದೇವಾಲಯಗಳಿಗೆ ಭೇಟಿಯ ಜೊತೆಗೆ A/C Bus,ಊಟ-ವಸತಿ, ಗೈಡ್ ಸೇರಿ ರೂ.4600 ಆಗುತ್ತದೆ.

ದೇವರ ಮುಡಿಪು ಕೊಂಡೊಯ್ಯುವವರಿಗೆ ವ್ಯವಸ್ಥೆಯಿದೆ. “ಹೋಗಲು ಇಚ್ಚಿಸುವವರು ಹಣ ಪಾವತಿಸಿ, ಹೆಸರು ನೋಂದಾಯಿಸಿಕೊಳ್ಳಲು ಕಛೇರಿಯನ್ನು ಸಂಪರ್ಕಿಸಬಹುದು ಅಥವಾ ಮೊಬೈಲ್ ಸಂಖ್ಯೆ 9945277507, 9108550105ಗೆ ಕರೆ ಮಾಡುವಂತೆ ಸಂಸ್ಥೆಯ ಮುಖ್ಯಸ್ಥಕೆ. ಜಯರಾಮ ಕುಲಾಲ್‌ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here