ನೆಲ್ಯಾಡಿ ಗ್ರಾ.ಪಂ.ನಲ್ಲಿ ಅಂಗವಿಕಲ ಫಲಾನುಭವಿಗಳಿಗೆ ಚೆಕ್ ವಿತರಣೆ

0

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್‌ನ ಶೇ.5ರ ಅನುದಾನದಲ್ಲಿ 2ನೇ ವಾರ್ಡ್‌ನ ಅಂಗವಿಕಲ ಫಲಾನುಭವಿಗಳಿಗೆ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವಿನ ಚೆಕ್ ವಿತರಣೆ ಮಾಡಲಾಯಿತು.


ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಉಪಾಧ್ಯಕ್ಷೆ ರೇಷ್ಮಾ ಶಶಿ ಅವರು ಚೆಕ್ ವಿತರಿಸಿದರು. ಕಾರ್ಯದರ್ಶಿ ಅಂಗು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here