ಇಂದು ಭಾರತೀಯ ನೃತ್ಯ ಕಲಾ ಶಾಲೆಯ 26ನೇ ವಾರ್ಷಿಕೋತ್ಸವ

0

ಪುತ್ತೂರು: ಭಾರತೀಯ ನೃತ್ಯ ಕಲಾ ಶಾಲೆ(ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ) ಪುತ್ತೂರು ಇದರ 26ನೇ ವಾರ್ಷಿಕೋತ್ಸವ ಸಮಾರಂಭ ಜ.11ರಂದು ಸಂಜೆ 4ರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.


ಮಂಗಳೂರು ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಡಾ|ಸಂತೋಷ್ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಾಟ್ಯ ವಿದುಷಿ ಡಾ|ಶ್ರುತಿ ಬಿ.ಎಸ್. ಮತ್ತು ಗಾಯತ್ರಿ ಮೋಹನ್‌ದಾಸ್ ಪಿಲಿಂಜರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here