ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧನುಪೂಜೆಯಲ್ಲಿ ಶಾಸಕ ಅಶೋಕ್ ರೈ ಭಾಗಿ January 13, 2025 0 FacebookTwitterWhatsApp ಪುತ್ತೂರು: ಶಾಸಕ ಅಶೋಕ್ ರೈ ಅವರು ಸೋಮವಾರ ಮುಂಜಾನೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆಯಲ್ಲಿ ಭಾಗವಹಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರಭಟ್ ಪಂಜಿಗುಡ್ಡೆ, ಪುಡಾ ಸದಸ್ಯ ನಿಹಾಲ್ ಪಿ ಶೆಟ್ಟಿ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.