ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ
ಪುತ್ತೂರು ಅರುಣಾ ಕಲಾ ಮಂದಿರದಲ್ಲಿ ಬೆಳಿಗ್ಗೆ ೧೦ರಿಂದ ‘ಪಿಎಸ್‌ಆರ್ ಸಿಲ್ಕ್ಸ್ ಸಾರೀಸ್’ನ ಪ್ರದರ್ಶನ, ಮಾರಾಟ
ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ ೯.೩೦ರಿಂದ ವಿವೇಕಾನಂದ ಜಯಂತಿ
ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಯಲ್ಲಿ ಅಪರಾಹ್ನ ೨ರಿಂದ ಆಡಳಿತ ಮಂqಳಿ ನಿರ್ದೇಶಕರ ಸಾಮಾನ್ಯ ಚುನಾವಣೆಯ ನಾಮಪತ್ರ ಸಲ್ಲಿಕೆ
ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಕಚೇರಿಯಲ್ಲಿ ಬೆಳಿಗ್ಗೆ ೯.೩೦ಕ್ಕೆ ನೂತನ ಕಚೇರಿ ಉದ್ಘಾಟನೆ, ಸನ್ಮಾನ, ಗೌರವಾರ್ಪಣೆ
ಈಶ್ವರಮಂಗಲ ಯಾಸೀನ್ ಮುತ್ತು ತಂಙಳ್ ನಗರದಲ್ಲಿ ಈಶ್ವರಮಂಗಲ ಮಖಾಂ ಉರೂಸ್, ಧಾರ್ಮಿಕ ಉಪನ್ಯಾಸ
ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀ ಚಕ್ರವರ್ತಿ ಕೊಡೆಮಣಿತ್ತಾಯ ದೈವಸ್ಥಾನ, ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬೆಳಿಗ್ಗೆ ೧೦ರಿಂದ ಶ್ರೀ ಚಕ್ರವರ್ತಿಕೊಡಮಣಿತ್ತಾಯ ದೈವದ ನೇಮ, ಮಧ್ಯಾಹ್ನ ೧೨ಕ್ಕೆ ಬಟ್ಟಲು ಕಾಣಿಕೆ, ಕೈಕಾಣಿಕೆ, ಹರಕೆ, ಮಧ್ಯಾಹ್ನ ೧ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ೭ರಿಂದ ಯಕ್ಷ-ಗಾನ-ವೈಭವ, ರಾತ್ರಿ ೮ರಿಂದ ಧರ್ಮಜಾಗೃತಿ ಸಭೆ, ೯ರಿಂದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಇಳಿಯುವುದು, ೧೦.೩೦ರಿಂದ ಬೈದೇರುಗಳ ಮೀಸೆ ಧರಿಸುವುದು, ಮಾಣಿ ಬಾಲೆ ಗರಡಿ ಇಳಿಯುವುದು, ಕೋಟಿ ಚೆನ್ನಯ ದರ್ಶನ ಪಾತ್ರಿಗಳ ಸೇಟ್, ಬೈದೇರುಗಳ ಸೇಟ್
ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮಶ್ರೀ ಭಜನಾ ಮಂದಿರದ ೧೮ನೇ ವರ್ಷದ ನಗರ ಭಜನೆ ಪ್ರಯುಕ್ತ ನೆಕ್ಕರಾಜೆ, ಮೋನಡ್ಕ, ಚೀಮುಳ್ಳು, ಮಿತ್ತಳಿಕೆಯಲ್ಲಿ ಬೈಲುವಾರು ಭಜನೆ
ಕುರಿಯ ಗ್ರಾಮದ ಪಾಲಿಂಜೆ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ
ನೆಟ್ಲ ಮುಡ್ನೂರು ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಉಪ್ಪಿನಂಗಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಪಂಚ ಗ್ಯಾರಂಟಿ ಯೋಜನೆಗಳ ನೋಂದಾವಣೆ, ವಿಲೇವಾರಿ ಶಿಬಿರ
ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ೬.೩೦ಕ್ಕೆ ತಂತ್ರಿಗಳ ಆಗಮನ, ದೇವಗಿರಿ ಸ್ವರ್ಣಗಿಂಡಿ, ಸ್ವರ್ಣ ಆಭರಣ ಅರ್ಪಿಸುವುದು, ಜಯ-ವಿಜಯರ ಪ್ರತಿಷ್ಠೆ, ನೂತನ ಅಶ್ವತ್ಥ ಕಟ್ಟೆಯ ಲೋಕಾರ್ಪಣೆ, ೮ರಿಂದ ಭಜನಾ ಸಂಕೀರ್ತನ ಸೇವೆ, ಮಹಾಗಣಪತಿ ಹವನ, ನವಕಾಭಿಷೇಕ, ತುಲಾಭಾರ ಸೇವೆ, ಸಂಜೆ ೬ರಿಂದ ತಾಯಂಬಕ, ರಾತ್ರಿ ೭ರಿಂದ ಶ್ರೀ ದೇವರ ಉತ್ಸವ ಬಲಿ, ಶ್ರೀ ಭೂತ ಬಲಿ, ನೃತ್ಯ ಬಲಿ, ಕಟ್ಟೆಪೂಜೆ. ಸುಡುಮದ್ದು ಪ್ರದರ್ಶನ
ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಧ್ಯಾಹ್ನ ಯಂ. ಸಂತೋಷ್ ಕುಮಾರ್ ರೈ ಮುಗೇರುರವರ ಉತ್ತರಕ್ರಿಯೆ
ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ