ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ವಿವೇಕ ಜಯಂತಿ ಆಚರಣೆ

0

ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ವಿವೇಕ ಜಯಂತಿ ಕಾರ್ಯಕ್ರಮ ಜ.13ರಂದು ಆಚರಿಸಲಾಯಿತು. ಮಕ್ಕಳಿಗೆ ಸ್ವಾಮಿ ವಿವೇಕಾನಂದ ಅವರ ಜೀವನ ಚರಿತ್ರೆಯ ಸಾಕ್ಷ್ಯಚಿತ್ರದ ಜೊತೆಗೆ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸಂಸ್ಥೆಯ ಮುಖ್ಯಸ್ಥರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಪಾಲ್ಗೊಂಡರು.

LEAVE A REPLY

Please enter your comment!
Please enter your name here