ನಾಳೆ(ಜ. 14) ಕೆಮ್ಮಿಂಜೆ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ January 13, 2025 0 FacebookTwitterWhatsApp ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಅಂಗವಾಗಿ ಜ.14 ರಂದು ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಪ್ರಕಟಣೆ ತಿಳಿಸಿ