ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಸನ್ನಿಧಿಯಲ್ಲಿ ಮಕರ ಸಂಕ್ರಮಣ ಪ್ರಯುಕ್ತ ಬೆಳಿಗ್ಗೆ ೮ರಿಂದ ಗಣಪತಿ ಹೋಮ, ೧೧ರಿಂದ ವಿಶೇಷ ಅಭಿಷೇಕ, ಮಹಾಪೂಜೆ, ರಾತ್ರಿ ೭.೩೦ರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉತ್ಸವ ಬಲಿ, ಶ್ರೀ ದೇವರಿಗೆ ಕನಕಾಭಿಷೇಕ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ವ್ರತಾಚರಣಾ ಸಮಿತಿಯಿಂದ ಬೆಳಿಗ್ಗೆ ೧೦ರಿಂದ ೬೨ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ
ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ಸಂಜೆ ೬ರಿಂದ ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನೆಡೆಗೆ ಭಜನಾ ಪಾದಯಾತ್ರೆ
ನರಿಮೊಗರು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೯ರಿಂದ ದ್ವಾದಶ ನಾಳಿಕೇರ ಗಣಪತಿ ಹೋಮ, ಬಲಿವಾಡು ಕೂಟ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಅಪರಾಹ್ನ ೩ರಿಂದ ಟೌನ್ ಬ್ಯಾಂಕ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ನಿಂದ ಪೂರ್ವ ಸಿದ್ಧತಾ ಸಭೆ
ಪುತ್ತೂರು ಮುಳಿಯ ಜ್ಯುವೆಲ್ಸ್‌ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ ಪ್ರಾರಂಭ
ಪುತ್ತೂರು ರಾಧಾಕೃಷ್ಣ ಬಿಲ್ಡಿಂಗ್, ರೋಟರಿ ಕಣ್ಣಿನ ಆಸ್ಪತ್ರೆಂiಲ್ಲಿ ಬೆಳಿಗ್ಗೆ ೯ರಿಂದ ಉಚಿತ ನೇತ್ರ ತಪಾಸಣಾ ಶಿಬಿರ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ ೧೧ಕ್ಕೆ ವಾರ್ಷಿಕ ಮಖೆ ಜಾತ್ರೆಯ ಪೂರ್ವಭಾವಿ ಸಭೆ
ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ, ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದಲ್ಲಿ ಸಂಕ್ರಮಣ ಅಗೇಲು ಸೇವೆ
ಎಲಿಕಾ ಶ್ರೀ ಕ್ಷೇತ್ರ ಕಾರಣಿಕ ಶ್ರೀ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಬೆಳಿಗ್ಗೆ ೧೦ರಿಂದ ಸಂಕ್ರಮಣ ಸೇವೆ, ಮಾನೆಚ್ಚಿಲ್ ಸೇವೆ
ಕೋಲ್ಪೆ ದೇವಸ್ಥಾನದಲ್ಲಿ ರಾತ್ರಿ ೮ರಿಂದ ಗೊಂದೋಲು ಪೂಜೆ
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಕರ ಸಂಕಾಂತ್ರಿಯ ಪ್ರಯುಕ್ತ ಬೆಳಿಗ್ಗೆ ೧೦ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮಶ್ರೀ ಭಜನಾ ಮಂದಿರದ ೧೮ನೇ ವರ್ಷದ ನಗರ ಭಜನೆ ಪ್ರಯುಕ್ತ ಮಿತ್ತಳಿಕೆ, ಕೃಷ್ಣಗಿರಿಯಲ್ಲಿ ಬೈಲುವಾರು ಭಜನೆ
ಕುರಿಯ ಗ್ರಾಮದ ಅಮ್ಮುಂಜ ಪಾಲಿಂಜೆ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ ೫ರಿಂದ ಭಜನೆ, ೬ರಿಂದ ದುರ್ಗಾಪೂಜೆ, ಕಾರ್ತಿಕ ಪೂಜೆ, ರಾತ್ರಿ ೮.೩೦ರಿಂದ ಧರ್ಮದೈವಗಳ ನೇಮೋತ್ಸವ, ಅನ್ನಸಂತರ್ಪಣೆ
ಕೊಡಿಯಾಲ ಕಲ್ಪಡ ಶ್ರೀ ಉಳ್ಳಾಕುಲು ಮೂಲಸ್ಥಾನದಲ್ಲಿ ನಾಗತಂಬಿಲ, ಆಶ್ಲೇಷ ಬಲಿ, ಶ್ರೀ ಉಳ್ಳಾಕುಲು, ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ
ಈಶ್ವರಮಂಗಲ ಯಾಸೀನ್ ಮುತ್ತು ತಂಙಳ್ ನಗರದಲ್ಲಿ ಈಶ್ವರಮಂಗಲ ಮಖಾಂ ಉರೂಸ್, ಧಾರ್ಮಿಕ ಉಪನ್ಯಾಸ
ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ೯ರಿಂದ ಶ್ರೀ ದೇವರ ಬಲಿ ಹೊರಡುವುದು, ದರ್ಶನ ಬಲಿ ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ರಾತ್ರಿ ೮ರಿಂದ ಶ್ರೀ ದೇವರಿಗೆ ರಂಗಪೂಜೆ, “ನಿರೆಲ್” ತುಳು ನಾಟಕ
ಸುಳ್ಯಪದವು ಶಬರಿ ನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಜೆ ಭಜನೆ, ರಂಗಮಂಟಪ ಉದ್ಘಾಟನೆ, ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ರಾತ್ರಿ ನೃತ್ಯ
ಬೆಟ್ಟಂಪಾಡಿ ರೆಂಜ ಫಾರೂಖ್ ಜುಮಾ ಮಸೀದಿ ವಠಾರದಲ್ಲಿ ೨೬ನೇ ಸ್ವಲಾತ್ ವಾರ್ಷಿಕದ ಪ್ರಯುಕ್ತ ರಾತ್ರಿ ೭.೩೦ಕ್ಕೆ ಧಾರ್ಮಿಕ ಉಪನ್ಯಾಸ, ತಾಜುಲ್ ಉಲಮಾ ಅನುಸ್ಮರಣೆ
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ
ಮುಂಡೂರು ಉದಯಗಿರಿ ಶ್ರೀ ವಿಷ್ಣುಮೂರ್ತಿ ದೈವದ ಸನ್ನಿಧಿಯಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್‌ನ ೩೧ನೇ ವರ್ಷದ ವಾರ್ಷಿಕೋತ್ಸವ, ಸಂಜೆ ೫ರಿಂದ ೨೨ನೇ ವರ್ಷದ ಶ್ರೀ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ ೮.೩೦ರಿಂದ ಸಭಾ ಕಾರ್ಯಕ್ರಮ, ೯.೩೦ರಿಂದ ಕುಡ ಒಂಜಾಕ ತುಳು ನಾಟಕ
ಕೊಡಿಪ್ಪಾಡಿ ಶ್ರೀ ಜನಾರ್ದನ ಕ್ಷೇತ್ರದಲ್ಲಿ ರಾತ್ರಿ ರಂಗಪೂಜೆ, ದುಗಾಪೂಜೆ
ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ರಂಗಪೂಜೆ
ಕಲ್ಲಡ್ಕದಲ್ಲಿ ಅಮ್ಟೂರು ಬಾಳಿಕೆ ಕುಟುಂಬಸ್ಥರ ತರವಾಡಿನಲ್ಲಿ ssಸಂಜೆ ೬ಕ್ಕೆ ಕಲ್ಲುರ್ಟಿ-ಪಂಜುರ್ಲಿ, ಗುಳಿಗ ದೈವಗಳಿಗೆ ಗಗ್ಗರ ಸೇವೆ
ರಾಗಿದಕುಮೇರು ಮನೆಯಲ್ಲಿ ಬೆಳಿಗ್ಗೆ ಗಣಪತಿ ಹೋಮ, ರಾತ್ರಿ ೮.೩೦ಕ್ಕೆ ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ನೇಮೋತ್ಸವ
ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಬೆಳಿಗ್ಗೆ ೯ರಿಂದ ವರ್ಷಾವಧಿ ಉತ್ಸವ, ಸಂಜೆ ೫.೩೦ಕ್ಕೆ ಕುಟುಂಬದ ಧರ್ಮ ದೈವಗಳ ತಂಬಿಲ
ಉಳ್ಳಾಲ ಕುರಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾತ್ರಿ ೭.೩೦ಕ್ಕೆ ರಂಗಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ
ಕೆದಂಬಾಡಿ ಗ್ರಾಮ ದೈವ ಶ್ರೀ ಶಿರಾಡಿ ದೈವಸ್ಥಾನ ಇದ್ಪಾಡಿ ಮಂಜಕೊಟ್ಯದಲ್ಲಿ ಮಧ್ಯಾಹ್ನ ೧೨.೨೫ಕ್ಕೆ ಮಕರ ಸಂಕ್ರಮಣ ತಂಬಿಲ ಸೇವೆ
ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೮ಕ್ಕೆ ೨೫ನೇ ವರ್ಷದ ಶಿವರಾತ್ರಿಯ ಪೂರ್ವಭಾವಿ ಸಭೆ
ಕೆದಂಬಾಡಿ ಗುತ್ತು ದೈವಸ್ಥಾನದಲ್ಲಿ ಸಂಜೆ ೬ಕ್ಕೆ ಸಂಕ್ರಾಂತಿ ಪೂಜೆ
ಕುರಿಯ ಏಳ್ನಾಡುಗುತ್ತು ತರವಾಡು ದೈವಸ್ಥಾನದಲ್ಲಿ ಮಧ್ಯಾಹ್ನ ೧೨.೩೦ಕ್ಕೆ ಸಂಕ್ರಮಣ ತಂಬಿಲ ಸೇವೆ
ಶುಭಾರಂಭ
ಪುತ್ತೂರು ಆದರ್ಶ ಆಸ್ಪತ್ರೆ ಎದುರು ಬೆಳಿಗ್ಗೆ ೧೦.೩೦ಕ್ಕೆ ತ್ರಿನೇತ್ರ ಕಾಂಪ್ಲೆಕ್ಸ್‌ನ ಉದ್ಘಾಟನೆ
ಪುತ್ತೂರು ಎಪಿಎಂಸಿ ರಸ್ತೆ, ಆದರ್ಶ ಆಸ್ಪತ್ರೆಯ ಎದುರಿನಲ್ಲಿರುವ ತ್ರಿನೇತ್ರ ಕಾಂಪ್ಲೆಕ್ಸ್‌ನಲ್ಲಿ ಬೆಳಿಗ್ಗೆ ೮.೩೦ಕ್ಕೆ ಮರಿಕೆ ಸಾವಯವ ಮಳಿಗೆ ಸ್ಥಳಾಂತರಗೊಂಡು ಶುಭಾರಂಭ
ಟಿನೆಹರುನಗರ ಜಂಕ್ಷನ್, ಕೃಷ್ಣ ಕಮಲ ಸಂಕೀರ್ಣದಲ್ಲಿ ಬೆಳಿಗ್ಗೆ ಡಾ. ರವಿನಾರಾಯಣ್ ಸಿ. ಅವರ “ಸಂಜೀವಿನಿ ಕ್ಲಿನಿಕ್” ಸ್ಥಳಾಂತರಗೊಂಡು ಶುಭಾರಂಭ
ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ