ಪುತ್ತೂರು: ಬೊಳುವಾರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಇದರ ಸಹಯೋಗದಲ್ಲಿ ಜ.16ರಂದು ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ಶಿಬಿರ ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9448126326, 9483787876, 94831 27777 ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.