ಕುಂಬ್ರ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪ್ರಕಾಶ್ಚಂದ್ರ ರೈ ಕೈಕಾರ, ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಭಟ್ ಬೀರಮೂಲೆ ಅವಿರೋಧ ಆಯ್ಕೆ

0

ಪುತ್ತೂರು: ಕುಂಬ್ರ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಪುತ್ತೂರು ತಾಲೂಕು ಇದರ 2025ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ಚಂದ್ರ ರೈ ಕೈಕಾರ ಮತ್ತು ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಭಟ್ ಬೀರಮೂಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶೋಭಾ ಪುತ್ತೂರು ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here