ಸಮಾಜ ಸೇವಕ ಮಹಮ್ಮದ್ ಕುಕ್ಕುವಳ್ಳಿಯವರಿಗೆ ‘ಹೃದಯವಂತ ಪ್ರಶಸ್ತಿ’ ಪ್ರದಾನ

0

ಪುತ್ತೂರು: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡಿರುವ ಸಮಾಜ ಸೇವಕ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರಿಗೆ 2025ನೇ ಸಾಲಿನ ‘ಹೃದಯವಂತ ಪ್ರಶಸ್ತಿ’ ಲಭಿಸಿದೆ.

ಜ.9ರಂದು ಮಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತ ಜಿಲ್ಲಾಧಿಕಾರಿ ಮತ್ತು ಲೇಖಕರಾದ ಡಾ.ಡಿ.ಎಸ್ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here