ಶಿಬರಾಡಿ ಬಾರಿಕೆ ಕುಂದರ್ ಕುಟುಂಬದ ವಾರ್ಷಿಕ ನೇಮೋತ್ಸವ-ಗೊನೆ ಮುಹೂರ್ತ January 16, 2025 0 FacebookTwitterWhatsApp ಪುತ್ತೂರು: ಜ.18-19 ರಂದು ನಡೆಯುವ ಶಿಬರಾಡಿ ಬಾರಿಕೆ ಕುಂದರ್ ಕುಟುಂಬದ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಸುರೇಂದ್ರ ಮೊಟ್ಟೆತ್ತಡ್ಕ ಸಹಿತ ಹಲವರು ಉಪಸ್ಥಿತರಿದ್ದರು.