ಆಲಂಕಾರಿನ ನಾಟ್ಯಾರಾಧನಾ ನೃತ್ಯಾಲಯಕ್ಕೆ 100% ಫಲಿತಾಂಶ

0

ಆಲಂಕಾರು: ಡಾ. ಗಂಗೂಬಾಯಿ ಹಾನಗಲ್ ಮೈಸೂರು ವಿಶ್ವವಿದ್ಯಾಲಯ ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಆಲಂಕಾರು ನಾಟ್ಯಾರಾಧನಾ ನೃತ್ಯಾಲಯಕ್ಕೆ 100% ಫಲಿತಾಂಶವನ್ನು ಪಡೆದುಕೊಂಡಿದೆ.

ಒಟ್ಟು 16 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ನಾಲ್ಕು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ .ಇವರಿಗೆ ವಿದ್ವಾನ್ ರಾಘವೇಂದ್ರ ಪ್ರಸಾದ್ ರವರು ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here