ಸುಳ್ಯಪದವು ಆಯುಧ ಪೂಜಾ ಸೇವಾ ಸಮಿತಿಯ ಮಹಾಸಭೆ- ನೂತನ ಸಮಿತಿ ರಚನೆ

0

ಅಧ್ಯಕ್ಷರಾಗಿ ಗಿರೀಶ್ ಕುಮಾರ್ ಸ್ವಸ್ತಿಕ್ ಕನ್ನಡ್ಕ, ಕಾರ್ಯದರ್ಶಿಯಾಗಿ ಹರಿರಾಜ್ ಭಂಡಾರಿ

ಬಡಗನ್ನೂರು: ಸುಳ್ಯಪದವು ಆಯುಧ ಪೂಜಾ ಸೇವಾ ಸಮಿತಿಯ ಮಹಾಸಭೆಯು ಸಮಿತಿ ಅಧ್ಯಕ್ಷ ಸುಂದರ ಕನ್ನಡ್ಕ ರವರ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆಯಿತು. ಬಳಿಕ ಮುಂದಿನ ಮೂರು ವರ್ಷಗಳಿಗೆ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಶೇಷಪ್ಪ ಪೂಜಾರಿ ಕಡಮಗದ್ದೆ, ಅಧ್ಯಕ್ಷರಾಗಿ ಗಿರೀಶ್ ಕುಮಾರ್ ಸ್ವಸ್ತಿಕ್ ಕನ್ನಡ್ಕ, ಉಪಾಧ್ಯಕ್ಷರಾಗಿ ಉದಯಕುಮಾರ್ ಕನ್ನಡ್ಕ, ಕಾರ್ಯದರ್ಶಿಯಾಗಿ ಹರಿರಾಜ್ ಭಂಡಾರಿ, ಜತೆ ಕಾರ್ಯದರ್ಶಿಯಾಗಿ ಅಶೋಕ್ ಕುಂಬ್ರ ಸುಳ್ಯಪದವು, ಖಜಾಂಚಿಯಾಗಿ ವಿಜಯ್ ಎ.ಎಂ ರನ್ನು ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here