ಆಲಂಕಾರು: ಆಲಂಕಾರು ಗ್ರಾ.ಪಂ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷರಾದ ಸುಶೀಲ ರವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಭವನದಲ್ಲಿ ಜ.20 ರಂದು ಸೋಮವಾರ ಬೆಳಿಗ್ಗೆ 10:30ಕ್ಕೆ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಜಾತ, ಅಧ್ಯಕ್ಷರಾದ ಸುಶೀಲ, ಗ್ರಾಮ ಕಾರ್ಯದರ್ಶಿ ವಸಂತ ಶೆಟ್ಟಿ, ಉಪಾಧ್ಯಕ್ಷ ರವಿಪೂಜಾರಿ. ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.