ಜ.26: ಕುಂಬ್ರದಲ್ಲಿ ಬೃಹತ್ ಮಾನವ ಸರಪಳಿ- ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಆಹ್ವಾನಿಸಿದ ಮುಖಂಡರು

0

ಪುತ್ತೂರು: ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಜ.26ರಂದು ಕುಂಬ್ರದಲ್ಲಿ ಬೃಹತ್ ಮಾನವ ಸರಪಳಿ ನಡೆಯಲಿದ್ದು, ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಜ.18ರಂದು ಮಂಗಳೂರು ಸರ್ಕ್ಯೂಟ್ ಹೌಸಿನಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾದ ಎಸ್.ಕೆ.ಎಸ್.ಎಸ್.ಎಫ್ ನಿಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಆಹ್ವಾನವನ್ನು ನೀಡಿದರು.

ಈ ಸಂದರ್ಭದಲ್ಲಿ ಮಾನವ ಸರಪಳಿ ಸ್ವಾಗತ ಸಮಿತಿಯ ಚೇರ್ಮನ್ ಮಹಮ್ಮದ್ ಕೆ.ಎಚ್, ಜಿಲ್ಲಾ ವಿಖಾಯ ಚೇರ್ಮನ್ ಅಶ್ರಫ್ ಶೇಡಿಗುಂಡಿ, ಸ್ವಾಗತ ಸಮಿತಿ ವರ್ಕಿಂಗ್ ಕಾರ್ಯದರ್ಶಿ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here