ಪುತ್ತೂರು: ಕಾರು ಅವಘಡ- ಪ್ರಯಾಣಿಕರು ಪಾರು January 18, 2025 0 FacebookTwitterWhatsApp ಪುತ್ತೂರು: ಕಾರೊಂದು ಪಲ್ಟಿಯಾದ ಘಟನೆ ಪುತ್ತೂರಿನ ಬೆದ್ರಾಳ ಎಂಬಲ್ಲಿ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಾಗಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.