ಪುತ್ತೂರು: ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ಸರ್ವೆ ಇದರ ವತಿಯಿಂದ ಹಿಂದು ಬಾಂಧವರಿಗಾಗಿ 520 ಕೆಜಿ ವಿಭಾಗದ ಮಾದರಿಯ ಪುರುಷರ ಮತ್ತು ಮಹಿಳೆಯರು ಹಗ್ಗ ಜಗ್ಗಾಟ ಫೆ.9ರಂದು ಸಂಜೆ ನಡೆಯಲಿದೆ. ಆ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸರ್ವೆ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಹಿಂದು ಜಾಗರಣ ವೇದಿಕೆ ಸರ್ವೆ ರಕ್ತೇಶ್ವರಿ ಶಾಖೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.