ಕಡಬ ತಾಲೂಕು ಪ್ರಾ.ಕೃ.ಪ.ಸ. ಸಂಘದ ಚುನಾವಣೆ:ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

0

ಕಡಬ:ಕಡಬ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಜ.19ರಂದು ನಡೆಯಿತು.

12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ವಿಜಯಿಯಾಗಿದ್ದಾರೆ.

LEAVE A REPLY

Please enter your comment!
Please enter your name here