ಪುತ್ತೂರು: ಬಲ್ನಾಡುವಿನ ಬೆಳಿಯೂರುಟ್ಟೆ ಶ್ರೀ ರಾಮ ಭಜನಾ ಮಂದಿರದ 20ನೇ ವರ್ಷದ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ, ಹಾಗೂ 17ನೇ ವರ್ಷದ ಸಾಮೂಹಿಕ ಶ್ರೀ ಶನೇಶ್ಚರ ಕಲ್ಪೋಕ್ತ ಪೂಜೆಯೂ ಜ.22ರಂದು ಬೆಳಿಯೂರುಕಟ್ಟೆ ವಿಶ್ವಹಿಂದೂ ಪರಿಷತ್ ಸಹಕಾರದೊಂದಿಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಜ.18ರಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.