ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ :ನೃತ್ಯಾರ್ಪಣಂ ಕಾರ್ಯಕ್ರಮ

0

ಪುತ್ತೂರು: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ವಿಟ್ಲ ಶಾಖಾ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಕಾರ್ಯಕ್ರಮ ಜರುಗಿತು.


ಹಿಮ್ಮೇಳದಲ್ಲಿ ನಟುವಾಂಗದಲ್ಲಿ ಯೋಗೀಶ್ವರಿ ಜಯಪ್ರಕಾಶ್, ಹಾಡುಗಾರಿಕೆ ವಿದ್ವಾನ್ ಬೆಳ್ಳಿಕೋತ್ ವಿಷ್ಣು ಭಟ್ , ವಸಂತಕುಮಾರ ಗೋಸಾಡ, ಮೃದಂಗದಲ್ಲಿ ಗಿತೇಶ್ ಕುಮಾರ್ ನೀಲೇಶ್ವರ, ಕೊಳಲಿನಲ್ಲಿ ರಾಜಗೋಪಾಲ್ ನೀಲೇಶ್ವರ, ವರ್ಣಾಲಂಕಾರದಲ್ಲಿ ವಿಘ್ನೇಶ್ ವಿಶ್ವಕರ್ಮ ಭಾವನಾ ಕಲಾ ಆರ್ಟ್ಸ್ ಪುತ್ತೂರು ಸಹಕರಿಸಿದರು.

LEAVE A REPLY

Please enter your comment!
Please enter your name here