ಪುತ್ತೂರು: ಸ್ಕೂಲ್ ಬಸ್-ಕಾರಿನ ನಡುವೆ ಅಪಘಾತ!

0

ಪುತ್ತೂರು: ಖಾಸಗಿ ಶಾಲಾ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಮಂಜಲ್ಪಡ್ಪು ಬಳಿ ನಡೆದಿದೆ.

ಘಟನೆಯಿಂದಾಗಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಏರ್ ಬ್ಯಾಗ್ ತೆರೆದುಕೊಂಡಿದೆ. ಕಾರಿನಲ್ಲಿದ್ದ ಓರ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here