ಪುತ್ತೂರು: ಬೆಂಗಳೂರಿನ ಖ್ಯಾತ ವಿಮಾನಯಾನ ತರಬೇತಿ ಸಂಸ್ಥೆ ಸ್ಕೈ ಬರ್ಡ್ ಏವಿಯೇಷನ್ ಪುತ್ತೂರಿನ ಅಧಿಕೃತ ಪ್ರಾಂಚೈಸಿ ಸಂಸ್ಥೆಯು ಎ.ಪಿ.ಎಂ.ಸಿ ರಸ್ತೆಯ ಮಾನೈ ಅರ್ಕ್ ಕಟ್ಟಡದಲ್ಲಿ ಶ್ರೀ ಪ್ರಗತಿ ವಿಸ್ತಾರ ಏವಿಯೇಷನ್ ಆಂಡ್ ಮ್ಯಾನೇಜ್‌ಮೆಂಟ್‌ನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ನಾಯಕ ಮತ್ತು ಕಾರ್ಯದರ್ಶಿಯನ್ನು ಜ.23ರಂದು ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆ ಮಾಡಿದರು.
ಕಾಲೇಜು ನಾಯಕನಾಗಿ ಮೊಹಮ್ಮದ್ ರಿಹಾಮ್ ಹಾಗೂ ಕಾರ್ಯದರ್ಶಿಯಾಗಿ ಪ್ರವೀಕ್ಷ ಇವರು ಆಯ್ಕೆಯಾಗಿರುತ್ತಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಪಿ.ವಿ ಗೋಕುಲ್ ನಾಥ್ ರವರು ತಿಳಿಸಿರುತ್ತಾರೆ. ಸಂಸ್ಥೆಯ ಆಡಳಿತಾಧಿಕಾರಿ ಸ್ನಿಗ್ಧ ಆಳ್ವ, ಏವಿಯೇಷನ್ ಟ್ರೈನರ್ ಅರುಣ್ ಜೋಸ್‌ರವರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.