ದೋಳ್ಪಾಡಿ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ರಾಮ ಭಜನೋತ್ಸವ

0

ಕಾಣಿಯೂರು: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ದೋಳ್ಪಾಡಿ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ರಾಮ ಭಜನೋತ್ಸವ ಮತ್ತು ಊರವರಿಂದ ಮತ್ತು ಮಕ್ಕಳಿಂದ ಕುಣಿತ ಭಜನೆ ನಡೆಯಿತು.

ಈ ಸಂದರ್ಭದಲ್ಲಿ ದೋಳ್ಪಾಡಿ ಶ್ರೀ ರಾಮಾಂಜನೇಯ ಭಜನಾ ಮಂಡಳಿ ಟ್ರಸ್ಟ್ ನ ಪದಾಧಿಕಾರಿಗಳು, ಶ್ರೀ ರಾಮ ಪ್ರತಿಷ್ಠಾ ವಾರ್ಷಿಕೋತ್ಸವದ ಪದಾಧಿಕಾರಿಗಳು, ಊರ ಭಕ್ತರು ಭಾಗವಹಿಸಿದರು. ಮಹಾಮಂಗಳಾರತಿ, ಶ್ರೀ ರಾಮತಾರಕ ಮಂತ್ರ ಜಪಿಸಿ, ಪ್ರಸಾದ ವಿತರಣೆ, ನಡೆಯಿತು

LEAVE A REPLY

Please enter your comment!
Please enter your name here