ಪುತ್ತೂರು:ಬಿಗ್ಬಾಸ್ ಖ್ಯಾತಿಯ ಧನ್ ರಾಜ್ ಆಚಾರ್ಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಟಿಕ್ಟಾಕ್ ಸ್ಟಾರ್, ಯುವ ಕಲಾವಿದ ಧನರಾಜ್ ಆಚಾರ್ ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಧನರಾಜ್ ಅವರ ಹಾಸ್ಯಮಯ ಮತ್ತು ಸಾಮಾಜಿಕ ಕಳಕಳಿಯ ವಿಡಿಯೋಗಳು ಅಪಾರ ಜನಪ್ರಿಯತೆ ಗಳಿಸಿವೆ.