ಕಬಕ ರೈಲ್ವೇ ಟ್ರ್ಯಾಕ್ ಬಳಿಯ ಗುಡ್ಡೆಗೆ ಬೆಂಕಿ ! January 24, 2025 0 FacebookTwitterWhatsApp ಪುತ್ತೂರು: ಕಬಕದಲ್ಲಿ ರೈಲ್ವೇ ಟ್ರ್ಯಾಕ್ ಬಳಿಯ ಗುಡ್ಡೆಗೆ ಬೆಂಕಿ ಹತ್ತಿಕೊಂಡ ಘಟನೆ ಜ.24 ರಂದು ಸಂಜೆ ನಡೆದಿದೆ. ಸ್ಥಳಕ್ಕೆ ಅಗ್ಮಿ ಶಾಮಕ ದಳದವರು ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.