ತ್ತೂರು.೨೫ರ ರಾತ್ರಿ ಇಲ್ಲಿನ ಉರ್ಲಾಂಡಿ ಬೈಪಾಸ್ ರಸ್ತೆ ಬಳಿ ಮಾರುತಿ ಸ್ವಿಫ್ಟ್ ಡಿಝೈರ್ ಕಾರು ಮತ್ತು ಬುಲೆಟ್ ಮಧ್ಯೆ ಅಪಘಾತ ಸಂಭವಿಸಿದೆ.ಬುಲೆಟ್ನಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡಿದ್ದು ಕಾರಿಗೆ ಒಂದು ಬದಿ ಜಖಂಗೊಂಡಿದೆ.ಸಂಚಾರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.