ಕಾಣಿಯೂರು: ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲರವರು ಧ್ವಜರೋಹಣ ನೆರವೇರಿಸಿದರು. ಎಸ್.ಡಿ.ಎಂ.ಸಿ ಸದಸ್ಯರು. ಅಟೋ ಚಾಲಕ ಮಾಲಕರು, ಪೋಷಕರು. ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಮುಖ್ಯಗುರು ಬಾಲಕೃಷ್ಣ ಕೆ ಸ್ವಾಗತಿಸಿ, ಶಿಕ್ಷಕಿ ಸುಜಯ ವಂದಿಸಿದರು.