ಪಳ್ಳತ್ತಾರು ಶಾಲೆಯಲ್ಲಿ ಗಣರಾಜ್ಯೋತ್ಸವ

0

ಕಾಣಿಯೂರು: ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಪಳ್ಳತ್ತಾರಿನಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು.


ಎಸ್ ಡಿ ಎಂ ಸಿ ಅಧ್ಯಕ್ಷ ಉಮ್ಮರ್ ಶಾಫಿ ಧ್ವಜಾರೋಹಣ ನೆರವೇರಿಸಿದರು. ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಮಾಜಿ ಅಧ್ಯಕ್ಷ ನಝೀರ್ ದೇವಸ್ಯ ಶುಭಹಾರೈಸಿದರು.

ಈ ಸಂಧರ್ಭದಲ್ಲಿ ನವಾಝ್ ಸಖಾಫಿ, ಚಂದ್ರಶೇಖರ ಆಚಾರ್ಯ ಬನಾರಿ , ಸೆಲೀಮ್ ಬನಾರಿ, ಶಿಕ್ಷಕಿಯರಾದ ಸಂಧ್ಯಾ, ಶಾಹನಾ, ಸುಸ್ಮಿತಾ ಉಪಸ್ಥಿತರಿದ್ದರು. ಶಿಕ್ಷಕ ರಂಗನಾಥ ಸ್ವಾಗತಿಸಿ ವಂದಿಸಿದರು. ಶಾಲಾ ಮುಖ್ಯಗುರು ಸೀತಾರಾಮ ಕೆ. ಜಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here