ಪುತ್ತೂರು : ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಸಂಚಾಲಕರಾದ ಅವಿನಾಶ್ ಕೊಡಂಕಿರಿ ಇವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಆಡಳಿತಾಧಿಕಾರಿ ಶುಭಾ ಅವಿನಾಶ್, ಪ್ರಾಢಶಾಲಾ ಮುಖ್ಯ ಗುರು ದಿವ್ಯಾ, ಪ್ರಾಥಮಿಕ ವಿಭಾಗದ ಮುಖ್ಯ ಗುರು ಶ್ರೀ ಲಕ್ಷ್ಮಿ ಹಾಗೂ ಶಾಲಾ ವಿದ್ಯಾರ್ಥಿ ನಾಯಕ ಯಶ್ವಿನ್ ಉಪಸ್ಥಿತರಿದ್ದರು. ಸ್ಕೌಟ್ಸ್ ಗೈಡ್ಸ್, ಕಬ್ಸ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಂದ ಬ್ಯಾಂಡ್ ನಡೆಯಿತು.