ರಾಮಕುಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಡಬ ತಾಲೂಕು ಗೋಳಿತೊಟ್ಟು ವಲಯದ ಹಳೆನೇರೆಂಕಿ ಸರಕಾರಿ ಹಿ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಮಂಜೂರಾದ ಬೆಂಚು ಹಾಗೂ ಡೆಸ್ಕ್ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಹೊನ್ನಪ್ಪ ಗೌಡ, ಯೋಜನೆಯ ನಿಕಟಪೂರ್ವ ವಲಯ ಅಧ್ಯಕ್ಷ ವೀರೇಂದ್ರ, ಒಕ್ಕೂಟ ಅಧ್ಯಕ್ಷೆ ಸವಿತಾ, ಮುಖ್ಯಶಿಕ್ಷಕ ವೈ.ಸಾಂತಪ್ಪ ಗೌಡ, ಗೊಳಿತ್ತೊಟ್ಟು ವಲಯ ಮೇಲ್ವಿಚಾರಕಿ ಜಯಶ್ರೀ, ಸೇವಾಪ್ರತಿನಿಧಿ ಜಯಶ್ರೀ ಉಪಸ್ಥಿತರಿದ್ದರು.