ನೆಹರೂ ನಗರ ವಲಯ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್ ಗೌಡ ಪಡ್ಡಾಯೂರುರನ್ನು ಗೌರವಿಸಿದ ಶಾಸಕ ಅಶೋಕ್ ರೈ February 3, 2025 0 FacebookTwitterWhatsApp ಪುತ್ತೂರು: ಪುತ್ತೂರಿನ ನೆಹರೂ ನಗರ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೇಶ್ ಗೌಡ ಪಡ್ಡಾಯೂರು ಅವರನ್ನು ಶಾಸಕ ಅಶೋಕ್ ಕುಮಾರ್ ರೈ ಗೌರವಿಸಿದರು. ಈ ವೇಳೆ ಹಲವು ಪ್ರಮುಖರು ಉಪಸ್ಥಿತರಿದ್ದರು.