ಕೆಮ್ಮಾಯಿ ಶ್ರಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

0

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಸ್ವಾಗತ ಗೋಪುರದ ಉದ್ಘಾಟನಾ ಕಾರ್ಯಕ್ರಮ ಫೆ.3ರಂದು ನಡೆಯಿತು.

ಕಾಸರಗೋಡು ಶ್ರೀ ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಭಜನಾ ಮಂಡಳಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here