ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಬೇರಿಕೆ -ಕುಡುಂಬ್ಲೆಗುರಿ-ಜರಿ -ಕೋಟ್ಲಾರ್ -ನೆಕ್ಕರೆ -ಬರ್ಪಡೆ -ದೇವಸ್ಯ-ಕಜೆ -ಕೋಡಿಂಬಾಡಿ ರಸ್ತೆಯನ್ನು ಪ್ರದಾನಮಂತ್ರಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸುವಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಬೆಳ್ಳಿಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಮನವಿ