ಪುತ್ತೂರು: ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ಇದರ ಪ್ರಥಮ ವಾರ್ಷಿಕೋತ್ಸವ ಮತ್ತು ಅಜ್ಮೀರ್ ಮೌಲೀದ್ ಫೆ. 8ರಂದು ಮಗ್ರಿಬ್ ನಮಾಜಿನ ಬಳಿಕ ನಡೆಯಲಿದೆ.
ಆದಂ ಹಾಜಿ ಕಮ್ಮಾಡಿ ಅಧ್ಯಕ್ಷತೆ ವಹಿಸಲಿದ್ದು, ರೆಂಜಲಾಡಿ ಮಸೀದಿಯ ಖತೀಬ್ ನಾಸಿರ್ ಪೈಝಿ ದುವಾ ನೆರವೇರಿಸಲಿದ್ದಾರೆ.
ಆದಂ ದಾರಿಮಿ ಗಾಳಿಮುಖ ಹಾಗೂ ಮುಹಮ್ಮದ್ ಮದಾರಿ ಕಾಪು ಅಜ್ಮೀರ್ ಮೌಲೀದ್ ಗೆ ನೇತೃತ್ವ ನೀಡಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ನ ಅಧ್ಯಕ್ಷ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ತಿಳಿಸಿದ್ದಾರೆ.