ಫೆ. 9 : ಸವಣೂರು ಮುಗೇರು ದೇವಾಲಯದಲ್ಲಿ ಭಕ್ತಾದಿಗಳ ಸಭೆ

0

ಪುತ್ತೂರು : ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಪೂರ್ವತಯಾರಿ, ಹಾಗೂ ಆರೇಲ್ತಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಗಳ ಅವಲೋಕನ ಮತ್ತು ಮುಂದಿನ ಕೆಲಸಕಾರ್ಯಗಳ ಪ್ರಯುಕ್ತ ಭಕ್ತಾದಿಗಳ ಸಭೆಯು ಫೆ‌.9 ರಂದು ಬೆಳಿಗ್ಗೆ 9 ಗಂಟೆಗೆ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಾಲಯದ ಜಾತ್ರೋತ್ಯವ ಸಮಿತಿ ಹಾಗೂ ಆರೇಲ್ತಡಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here