ಕಾವು: ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾರ್ವಜನಿಕ ಶ್ರೀ ಶನೀಶ್ವರ ಕಲ್ಪೋಕ್ತ ಪೂಜೆಯು ಫೆ.8ರಂದು ಸಂಜೆ ಗಂಟೆ 4ರಿಂದ ಶ್ರೀದೇವಳದಲ್ಲಿ ನಡೆಯಲಿದೆ.
ಅಪರಾಹ್ನ ಗಂಟೆ 3ಕ್ಕೆ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಭಕ್ತಾದಿಗಳ ಸಭೆ ನಡೆಯಲಿದೆ. ಭಕ್ತಾದಿಗಳು ಈ ಪುಣ್ಯಕಾರ್ಯದಲ್ಲಿ ಭಾಗವಹಿಸುವಂತೆ ಶ್ರೀದೇವಳದ ಆಡಳಿತ ಸಮಿತಿ ಅಧ್ಯಕ್ಷ ದಿವ್ಯನಾಥ ಶೆಟ್ಟಿ ಕಾವುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.