ಮಹಾದೇವನ ನಡೆಯಲ್ಲಿ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಪುತ್ತೂರು ಸಹಿತ ಹತ್ತೂರಿನಲ್ಲಿ ಜನಮಾನಸದಲ್ಲಿರುವ ಪುತ್ತೂರು ಕಂಬಳದ 32 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಆಮಂತ್ರಣ ಪತ್ರ ಬಿಡುಗಡೆಯು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

LEAVE A REPLY

Please enter your comment!
Please enter your name here