ಪುತ್ತೂರು: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮದ್ವನವಮಿಯ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಪ್ರಧಾನ ಅರ್ಚಕರಾದ ಕೃಷ್ಣ ಬಡಿಕಿಲ್ಲಾಯರವರಿಗೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.
![](https://puttur.suddinews.com/wp-content/uploads/2025/02/8bc6f7a0-87c8-4c9f-a7f7-2e655fb7123b.jpg)
ಈ ಸಂದರ್ಭದಲ್ಲಿ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೊದಲಾದವರು ಉಪಸ್ಥಿತರಿದ್ದರು.