ವಿಟ್ಲ ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಮದ್ ವಿಟ್ಲ ಆಯ್ಕೆ February 8, 2025 0 FacebookTwitterWhatsApp ಪುತ್ತೂರು: ವಿಟ್ಲ ಉಪ್ಪಿನಂಗಡಿ ಬ್ಲಾಕ್ ಯುವಕ ಕಾಂಗ್ರೆಸ್ ಅಧ್ಯಕ್ಷರಾಗಿ ಸಮದ್ ವಿಟ್ಲರವರು ಚುನಾಯಿತರಾಗಿದ್ದಾರೆ. ಯುವಕ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆಯುವ ಮೂಲಕ ಸಮದ್ ವಿಜೇತರಾಗಿದ್ದಾರೆ.