ಪಯಂದೂರು: ಶ್ರೀ ಉಳ್ಳಾಕುಲು ದೈವಸ್ಥಾನದಲ್ಲಿ ಶ್ರಮದಾನ February 9, 2025 0 FacebookTwitterWhatsApp ಪುತ್ತೂರು: ಅರಿಯಡ್ಕ ಗ್ರಾಮದ ಪಯಂದೂರು ಶ್ರೀ ಉಳ್ಳಾಕುಲು ದೈವದ ನೇಮೋತ್ಸವವು ಫೆ.19 ರಿಂದ 21 ರ ತನಕ ನಡೆಯಲಿದ್ದು, ಆ ಪ್ರಯುಕ್ತ ಭಕ್ತಾಧಿಗಳಿಂದ ಶ್ರಮದಾನ ನಡೆಯಿತು. ದೈವಸ್ಥಾನದ ಸುತ್ತಮುತ್ತ ಸ್ವಚ್ಚತೆ ಮಾಡುವ ಮೂಲಕ ಶ್ರಮದಾನ ಮಾಡಲಾಯಿತು.