ಪುತ್ತೂರು: ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಎಂದೇ ಕರೆಯಲಾಗುತ್ತಿರುವ, ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.11 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವದ ಅಂಗವಾಗಿ ಮಧ್ಯಾಹ್ನ ದೈವಸ್ಥಾನದಲ್ಲಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು.
![](https://puttur.suddinews.com/wp-content/uploads/2025/02/WhatsApp-Image-2025-02-11-at-2.04.01-PM-1.jpeg)
ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.