ಬಡಗನ್ನೂರು: ಪಾಪೆಮಜಲು ಬೇಂಗತ್ತಡ್ಕ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ಅಂಗವಾಗಿ ಪೂರ್ವಭಾವಿ ಸಭೆಯು ಫೆ.12 ರಂದು ಸಂಜೆ ಗಂ. 5ಕ್ಕೆ ನಡೆಯಲಿದೆ.
ಭಕ್ತಾದಿಗಳಾದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಯನ್ನು ನೀಡುವಂತೆ ಗರಡಿ ಆಡಳಿತ ಮೂಕ್ತೇಸರ ಕೇಶವ ಪೂಜಾರಿ ಶಾಂತಿವನ ಹಾಗೂ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಕರುಣಾಕರ ಪೆರ್ಪೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.