ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಯುವ ಜನಸಂಘ SYS ಇರ್ವತ್ತೂರು ಯೂನಿಟ್ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಇಬ್ರಾಹಿಂ ಮೇಸ್ತ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಸ್.ಸಾದಿಕ್, ಕೋಶಾಧಿಕಾರಿಯಾಗಿ ಬದ್ರುದ್ದೀನ್, ಉಪಾಧ್ಯಕ್ಷರಾಗಿ ನಿಝಾಂ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ಯೂಸುಫ್, ಸಾಂತ್ವನ ಕಾರ್ಯದರ್ಶಿಯಾಗಿ ಮುಸ್ತಫಾ,ಇಸ್ವಾಬಾ ಕಾರ್ಯದರ್ಶಿಯಾಗಿ ಮುಸ್ತಫಾ ಬಿ.ಕೆ , ಕಾರ್ಯಕಾರಿಣಿ ಸದಸ್ಯರಾಗಿ ಮುನೀರ್ ಅಹ್ಮದ್,ನಿಯಾಝುದ್ದೀನ್,ಇಸಾಕ್, ಮುಹಮ್ಮದ್ ಫರೀದ್, ಸಿದ್ದೀಕ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿಊರಿನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.