ಕೆಯ್ಯೂರು: ಕೆಯ್ಯೂರು ಗ್ರಾಮದ ಪಂಜಿಗುಡ್ಡೆ ನಿವಾಸಿ ಬಾಬು(44) ಅಸೌಖ್ಯದಿಂದ ಮಂಗಳೂರು ಸರಕಾರಿ ಆಸ್ಪತ್ರೆಯಲ್ಲಿ ಫೆ.13ರಂದು ನಿಧನರಾದರು.
ಮೃತರು ಅವಿವಾಹಿತರಾಗಿದ್ದು ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.
ಮೃತರು ಅಣ್ಣ ಮುದರ, ತಮ್ಮ ಸುಂದರ, ಅಕ್ಕಂದಿರಾದ ಸೀತಾ, ಸುಶೀಲ, ತಂಗಿ ಯಶೋಧ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಆಗಮಿಸಿ ಸಂತಾಪ ಸೂಚಿಸಿದರು.