ಕುರಿಂಜ ಕುಂಟಾಪು ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ :ನೂತನ ಶಾಖಾ ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವಗಳ ನೇಮೋತ್ಸವ February 14, 2025 0 FacebookTwitterWhatsApp ಪುತ್ತೂರು: ಶ್ರೀ ವರ್ಣರ ಪಂಜುರ್ಲಿ ಹಾಗೂ ಪರಿವಾರ ದೈವಗಳ ದೈವಸ್ಥಾನ ಕುರಿಂಜ ಕುಂಟಾಪು ಇದರ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನೂತನ ಶಾಖಾ ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವಗಳ ನೇಮೋತ್ಸವ ಫೆ.10 ರಂದು ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯ ಕ್ರಮದಲ್ಲಿ ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.