





ಪುತ್ತೂರು: ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಕಾವು ಸಮೀಪದ ಅಮ್ಚಿನಡ್ಕದಲ್ಲಿ ನಡೆದಿದೆ.


ದನ ಅಡ್ಡ ಹಿನ್ನಲೆ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಈ ವೇಳೆ ಸರಣಿ ಅಪಘಾತ ಸಂಭವಿಸಿದೆಂದು ತಿಳಿದು ಬಂದಿದೆ.






ಕಾರುಗಳಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.


 
            
